ಆರ್‌ಎಸ್ಎ‌ಸ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿತ್ತು: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎ‌ಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಸಂಘದ ಪಾತ್ರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ,...

FCRA ಅಸ್ತ್ರ ಬಳಸಿ NGOಗಳ ಕತ್ತು ಹಿಸುಕಿದ ಮೋದಿ ಆಡಳಿತ; ಆರೆಸ್ಸೆಸ್‌ ಸಂಸ್ಥೆಗಳಿಗೆ ಏಕಿಲ್ಲ ಕ್ರಮ?

ಇಲ್ಲಿ ಅತ್ಯಂತ ಆಘಾತಕಾರಿ ಮತ್ತು ಸಾರ್ವಜನಿಕವಾಗಿ ಪ್ರಶ್ನಿಸಲೇಬೇಕಾದ ಸಂಗತಿಯೆಂದರೆ ಸರ್ಕಾರದ ಸ್ಪಷ್ಟ ಇಬ್ಬಗೆಯ ನೀತಿ. ಮಾನವ ಹಕ್ಕುಗಳಿಗಾಗಿ ಹೋರಾಡುವ ಎನ್‌ಜಿಒಗಳ ಮೇಲೆ ಹದ್ದಿನ ಕಣ್ಣಿಡುವ ಕೇಂದ್ರ ಸರ್ಕಾರ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)...

ಪಂಚಮಸಾಲಿ ಪೀಠಗಳ ಗೊಂದಲ- ಭಾಗ 17 | ಸಂಘಟನೆಯಲ್ಲಿ ರಾಜಕಾರಣಿಗಳು ನೀತಿ ನಿರೂಪಕರಾಗಿರಬಾರದು

ಯಾವುದೇ ಸಮುದಾಯದ ಸಂಘ, ಸಂಸ್ಥೆಗಳು ಸಮಗ್ರವಾಗಿ ಸಮುದಾಯ ಕೇಂದ್ರಿತ, ಸಮುದಾಯ ನಿಯಂತ್ರಿತ ಹಾಗು ಸಮುದಾಯ ಚಾಲಿತವಾಗಿರಬೇಕು. ಹಾಗಾದಾಗ ಮಾತ್ರ ಆ ಸಂಸ್ಥೆ ಸಮುದಾಯದ ಹಿತ ಕಾಪಾಡಬಲ್ಲುದು. ಸಮುದಾಯದ ಸಂಘ ಸಂಸ್ಥೆಗಳು ಆಯಾ ಸಮುದಾಯದ...

‘ಅವರು ದಾಖಲೆಗಳನ್ನು ಸೃಷ್ಟಿಸಬೇಕಾಗಬಹುದು’: ಆರ್‌ಎಸ್‌ಎಸ್‌ಗೆ ಪ್ರಿಯಾಂಕ್ ಖರ್ಗೆ ಚಾಟಿ, ಕಾನೂನು ಕ್ರಮದ ಸುಳಿವು

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪಟ್ಟನ್ನು ಮುಂದುವರಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, "ಆರ್‌ಎಸ್‌ಎಸ್‌...

ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಕುಲಪತಿಗಳು ಭಾಗಿ: ಕ್ಷಮೆಯಾಚನೆಗೆ ಕೇರಳ ಸಿಎಂ ಆಗ್ರಹ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯದ ಮೂರು ವಿಶ್ವವಿದ್ಯಾಲಯಗಳ ಕುಲಪತಿಗಳ ನಡೆಗೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಇದೊಂದು ಗಂಭೀರ ಲೋಪವಾಗಿದ್ದು, ಕುಲಪತಿಗಳು ಕೇರಳದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ರಾಷ್ಟ್ರೀಯ ಸ್ವಯಂಸೇವಕ ಸಂಘ