ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52ರ ಬಾಳೆಗುಳಿ ಕ್ರಾಸ್ನಿಂದ ಮಾಸ್ತಿಕಟ್ಟಾವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೇ ತಿಂಗಳ ಹಿಂದೆ ದುರಸ್ತಿಗೊಂಡಿದ್ದ ರಸ್ತೆ ಮತ್ತೆ...
ಅಂಕೋಲಾ: ಹೈದರಾಬಾದ್ನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಂಕೋಲ ತಾಲೂಕಿನ...
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ...
ಅಂಕೋಲಾ: ತಾಲೂಕಿನ ಅಗಸೂರು ಗ್ರಾಮದ ಕಂಚಿನಬಾಗಿಲ (ಬೊಗ್ರಿಬೈಲ್ ನವಗದ್ದೆ) ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದ್ದು, ಸಂಭಾವ್ಯ ಅವಘಡ ತಡೆಯಲು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು...
ಅಂಕೋಲಾ: ಕಾಶ್ಮೀರದಿಂದ ಮಂಗಳೂರು ಕಡೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗೋಪಾಲಕೃಷ್ಣ ದೇವಾಲಯದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ...