ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

ನಲಪಾಡ್ ವಿರುದ್ಧ ಸಖರಾಯಪಟ್ಟಣದಲ್ಲಿ ದೂರು ಪ್ರಕರಣ ದಾಖಲಿಸುವಂತೆ ಸವಾಲು ಹಾಕಿದ್ದ ಯುವ ನಾಯಕ ಮೋದಿ ಉಪನಾಮದ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನೇ ಪುನರುಚ್ಚರಿಸಿದ್ದ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ...

ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್‌ ವಾಗ್ದಾಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು...

ವಿವಾದಾತ್ಮಕ ಪೂತನಿ ಹೇಳಿಕೆ; ರಾಜಕೀಯ ಕೆಸರೆರಚಾಟಕ್ಕೆ ಮಹಿಳೆಯರು ಗುರಿ

ದೇಶಾದ್ಯಂತ ಹಲವು ಕಡೆಗಳಲ್ಲಿ ಮಹಿಳಾ ನಾಯಕಿಯರ ವಿರುದ್ಧ 'ರಾಕ್ಷಸಿ' ಪದ ಬಳಕೆ ಮಹಿಳೆಯರನ್ನೇ ಗುರಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ರಾಜಕೀಯ ನಾಯಕರು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಕೆಸರೆರಚಾಟಕ್ಕೆ ಮಹಿಳೆಯರನ್ನು ಕೆಟ್ಟ...

ಬಂಗಲೆ ತೊರೆಯುವ ಆದೇಶ ಪಾಲಿಸುತ್ತೇನೆ: ರಾಹುಲ್ ಗಾಂಧಿ ಪತ್ರ

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೀಡಿದ ನೋಟಿಸ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಿಸಿದ್ದು, "ನಿಮ್ಮ ಪತ್ರಕ್ಕೆ ಧನ್ಯವಾದ, ನಿಮ್ಮ ಆದೇಶ ಪಾಲಿಸುತ್ತೇನೆ"...

ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

ಮಾರ್ಚ್ 29ಕ್ಕೆ ದೇಶದ 31 ನಗರಗಳಲ್ಲಿ ಪತ್ರಿಕಾಗೋಷ್ಠಿ ರಾಹುಲ್ ಗಾಂಧಿ ಅನರ್ಹತೆಗೆ ಕಾಂಗ್ರೆಸ್‌ನಿಂದ ಖಂಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿರುವ ಕಾಂಗ್ರೆಸ್, ಎರಡು ದಿನಗಳ ಅವಧಿಯಲ್ಲಿ 35 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ಮೋದಿ ಉಪನಾಮ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ರಾಹುಲ್ ಗಾಂಧಿ