ಅನಾರೋಗ್ಯದ ನೆಪದಲ್ಲಿ ಜಾಮೀನಿಗೆ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ...

ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ ಸ್ವ-ಇಚ್ಛಾ ಹೇಳಿಕೆಯಲ್ಲಿ ನಕಲಿ ಇನ್​ಸ್ಟಾಗ್ರಾಂ ಖಾತೆಯಿಂದ ಕನ್ನಡದ ಬೇರೆ ಬೇರೆ ನಟಿಯರಿಗೆ ರೇಣುಕಸ್ವಾಮಿ ಅಶ್ಲೀಲ ಸಂದೇಶ ಕಳಿಸಿರುವುದು ಪತ್ತೆಯಾಗಿದೆ. ರೇಣುಲಸ್ವಾಮಿಯನ್ನು ಶೆಡ್​ಗೆ...

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್...

ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಇಲ್ಲಿ ಯಾರು ಏನು ಬೇಕಾದರೂ ಮಾಡಬಹುದು, ಮಾತಾಡಬಹುದು. ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣ- ಹೊಸಗಾಲದ ಸಾಮಾಜಿಕ ಜಾಲತಾಣಗಳು ಹಾಗೂ ಅತಿರಂಜಿತ ಸುದ್ದಿಗಳನ್ನು ಬಿತ್ತರಿಸುವ ದೃಶ್ಯಮಾಧ್ಯಮಗಳು. ಆದರೆ, ಪೊಲೀಸರು, ಕಾನೂನು ಮತ್ತು ಸರ್ಕಾರ- ರೇಣುಕಸ್ವಾಮಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ರೇಣುಕಸ್ವಾಮಿ