ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾ ತಂಡದ ಲಿಯೋನೆಲ್ ಮೆಸ್ಸಿ ಡಿ. 13ರಂದು ಹೈದರಾಬಾದ್ ಗೆ ಆಗಮಿಸಲಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧಿಕೃತವಾಗಿ ಘೋಷಿಸಿದ್ದಾರೆ.
ಮೆಸ್ಸಿಯ ಈ ಭೇಟಿ ಬಹುನಿರೀಕ್ಷಿತ...
ನ್ಯಾಯಾಲಯವನ್ನು ರಾಜಕೀಯ ಹೋರಾಟಗಳಿಗೆ ವೇದಿಕೆಯನ್ನಾಗಿ ಬಳಸಲು ಅವಕಾಶ ನೀಡಲಾರೆವು. ರಾಜಕಾರಣಿಗೆ ತನ್ನ ವಿರೋಧಿಗಳ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ...
ತೆಲಂಗಾಣ ಕಾಂಗ್ರೆಸ್ ಸರ್ಕಾರ ಸೋಮವಾರ ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಜಾರಿಗೊಳಿಸಿದೆ. ಒಳಮೀಸಲಾತಿಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ. "ತೆಲಂಗಾಣವು ಎಸ್ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎನಿಸಿಕೊಂಡಿದೆ" ಎಂದು ನೀರಾವರಿ...
ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಪತ್ರಿಕೆಗೆ ನೀಡುತ್ತಿರುವ ಸರ್ಕಾರಿ ಜಾಹೀರಾತನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಆಪಾದಿಸಿದ ಉರ್ದು ದೈನಿಕವೊಂದು ಸಂಪಾದಕೀಯ ಜಾಗವನ್ನು ಖಾಲಿ ಬಿಟ್ಟು ತನ್ನ ಪ್ರತಿಭಟನೆಯನ್ನು...
ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ವಿಚಾರದಲ್ಲಿ ಈಗಾಗಲೇ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಶೀತಲ ಸಮರ ನಡೆಯುತ್ತಿದೆ. ಈ ನಡುವೆ ತೆಲಂಗಾಣ ಸರ್ಕಾರವು ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ...