ತುಮಕೂರು | ಉಂಡೆ ಕೊಬ್ಬರಿಗೆ ದಾಖಲೆಯ ಬೆಲೆ: ಇಳುವರಿ ಕುಸಿತ

ಕಲ್ಪತರು ನಾಡು ತುಮಕೂರಿನ ರೈತರ ಆದಾಯದ ಮೂಲ ಉಂಡೆ ಕೊಬ್ಬರಿ ದಾಖಲೆ ಬೆಲೆ ನಿರ್ಮಿಸಿದೆ. ಆದರೆ ಇಳುವರಿ ಕಡಿಮೆ ಕ್ಷೀಣವಾದರಿಂದ ರೈತರಿಗೆ ನಿರೀಕ್ಷಿತ ಲಾಭ ದೊರೆಯುತ್ತಿಲ್ಲ. ಬೆಲೆ ಕುಸಿತದಿಂದ ಹಲವು ವರ್ಷಗಳಿಂದ ಸೊರಗಿದ್ದ...

ಹಾವೇರಿ | ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಸಲ್ಲ: ಭುವನೇಶ್ವರ ಶಿಡ್ಲಾಪೂರ 

"ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿರುವುದನ್ನು ರಾಜ್ಯ ಸರ್ಕಾರ ತೆರವುಗೊಳಿಸಬೇಕು" ಎಂದು ಜಿಲ್ಲೆಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯಿಸಿದರು. ಹಾವೇರಿ ಪಟ್ಟಣದ ಕೃಷಿ ಇಲಾಖೆ ಜಂಟಿ...

ಮೈಸೂರು | ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

ಮೈಸೂರು ಗ್ರಾಮಾಂತರ ತಾಲ್ಲೂಕು, ವರುಣಾ ಹೋಬಳಿ, ಗುಡುಮಾದನಹಳ್ಳಿ ರೈತರು ಸ್ವಾಧೀನ ಹೊಂದಿರುವ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು, ರೈತರನ್ನು ಒಕ್ಕಲೆಬ್ಬಿಸುವ ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ...

ಮುಂಡಗೋಡ | ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ರೈತರಿಗೆ ಮಿನಿ ಟ್ರಾಕ್ಟರ್ ಹಾಗೂ ಎಎಂಸಿ ವಿತರಣೆ

ಮುಂಡಗೋಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ತಾಲೂಕಿನ ರೈತರಿಗಾಗಿ ಸರ್ಕಾರದ ವಿವಿಧ...

ಹಾಸನ | ರೊಬಸ್ಟಾ ಕಾಫಿಗೆ 250 ರೂ, ಅರೆಬಿಕಾ ಡ್ರೈ ಚೆರ್ರಿಗೆ 300ರೂ ನಿಗದಿಪಡಿಸಿ; CFFI ಆಗ್ರಹ

​ಮಾರುಕಟ್ಟೆಯ ಏರಿಳಿತಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಾಫಿ ಬೆಳೆಗಾರರ ​​ಬಗ್ಗೆ ಕೇಂದ್ರ ಸರ್ಕಾರದ ಉದಾಸೀನ ಮನೋಭಾವಕ್ಕೆ ಕಾಫಿ ಬೆಳೆಗಾರರ ​​ಒಕ್ಕೂಟ (CFFI) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ, ಈ ವರ್ಷ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತರು