ಹಾವೇರಿ | ರೈತರ ದವಸ-ಧಾನ್ಯ ಕದಿಯುತ್ತಿದ್ದ ಕಳ್ಳರ ಬಂಧನ

ರೈತರು ಬೆಳೆದ ದವಸ-ಧಾನ್ಯ ಕದ್ದು ಪರಾರಿಯಾಗುತ್ತಿದ್ದ ಐವರು ಕಳ್ಳರನ್ನು ಹಾವೇರಿಯ ಸವಣೂರು ಪೊಲೀಸರು ಬಂಧಿಸಿದ್ದಾರೆ. ದುರಗಪ್ಪ ಕೊರವರ, ಗಂಗಾಧರ ಕೊಕನೂರ, ಮಾಂತೇಶ ಗದಗ, ಅಮೀತ ಗೋಸಾವಿ ಹಾಗೂ ಅಭಿಷೇಕ ನರೇಗಲ್ ಬಂಧಿತ ಕಳ್ಳರು. ಬಂಧಿತರಿಂದ 10.27 ಲಕ್ಷ ಮೌಲ್ಯದ ಜೋಳ, ಗೋವಿನಜೋಳ, ಸಾವಿ, ಗೋದಿ, ಕಡ್ಲಿ ಸೇರಿದಂತೆ...

ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ

ಕೃಷ್ಣ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ನಾಲೆಗಳಿಗೆ ಏಪ್ರಿಲ್ 20ರವರೆಗೆ ನೀರು ಹರಿಸಲು ಒತ್ತಾಯಿಸಿ ಲಿಂಗಸುಗೂರು ತಾಲೂಕಿನ‌ ಗುರುಗುಂಟಾ ಗ್ರಾಮದಿಂದ ತಾಲೂಕು ಸಹಾಯಕ ಆಯುಕ್ತ ಕಚೇರಿವರೆಗೆ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸಿ...

ಎತ್ತಿನಹೊಳೆ ಯೋಜನೆ: ಭೂಮಿ ಕಳೆದುಕೊಂಡ ರೈತರ ಪರಿಹಾರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ತಡೆಗಟ್ಟಲು ಒತ್ತಾಯಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ...

ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ...

ಹಾಸನ l ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರಿಂದ ಪ್ರತಿಭಟನೆ 

ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ, ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತರು