ರಾಯಚೂರು | ಮೆಣಸಿನಕಾಯಿ ಬೆಳೆಗಾರರಿಗೆ ಹಣ ನೀಡದೆ ಮೋಸ : ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್...

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತ

ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...

ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...

ರಾಯಚೂರು | ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ಭೂರಹಿತರನ್ನು ಒಕ್ಕಲೆಬ್ಬಿಸದಂತೆ ಆಗ್ರಹ

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸದೆ, ಅವರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘಟನೆ ನೇತೃತ್ವದಲ್ಲಿ ರೈತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ...

ದಾವಣಗೆರೆ | ಮಳೆಗಾಗಿ ದೇವರ ಮೊರೆ ಹೋದ ರೈತರು

ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ, ಮುಂದೆ ಉತ್ತಮ ಮಳೆಯಾಗುತ್ತದೆಂದು ಭಾವಿಸಿದ್ದ ರೈತರು ತಮ್ಮ ಜಮೀನುಗಳಲ್ಲಿ ಬೆಳೆಗಳ ಬಿತ್ತನೆ ಮಾಡಿದ್ದಾರೆ. ಆದರೆ, 15 ದಿನಗಳಿಂದ ಮಳೆ ಬಾರದ ಪರಿಣಾಮ ಬೆಳೆ ನಾಶವಾಗುತ್ತಿದ್ದು,...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತರು