ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದವಿದೆ. ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸಸೌಧದ ತಮ್ಮ...
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ, ಈ ಮೇ ತಿಂಗಳ ಕೊನೆಯ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ...
ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ...
ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ...
ಬಿರು ಬಿಸಿಲಿನ ಝಳದಿಂದ ಒಣಗಿ ನಾಶವಾಗಿರುವ ಬೆಳೆಯ ಸಮೀಕ್ಷೆ ನಡೆಸಿ. ಪರಿಹಾರ ನೀಡಬೇಕು ಎಂದು ದಾವಣಗೆರೆ ಜಿಲ್ಲಾ ರೈತರ ಒಕ್ಕೂಟ ಮತ್ತು ಕುಕ್ಕುವಾಡೆ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿಗೆ...