ತುಮಕೂರು ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿನಿಂತು ಕಷ್ಟುಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್ಗಳನ್ನು ತೆರೆಯಲು ನಫೆಡ್ ಅಧಿಕಾರಿಗಳಿಗೆ...
ಕೋರಮಂಡಲ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಸಾವಿರಾರು ಸಾರ್ವಜನಿಕರು, ರೈತಪರ ಹೋರಾಟಗಾರರು ಪರಿಸರ ಸ್ನೇಹಿಗಳು ಅಪಾಯಕಾರಿ ಘಟಕಗಳಾದ ಡಿಸ್ಟಿಲರಿ ಮತ್ತು ಎಥನಾಲ್ ಬೇಡವೇ ಬೇಡ ಎಂದ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಸಭೆಯಲ್ಲಿ ನಡೆದ...
ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಬುಲೆಟ್ ರೈಲು ಓಡಿಸುವ ಯೋಜನೆ ಹಲವಾರು ರೈತರನ್ನು ಕಂಗಾಲಾಗಿಸಿದೆ. ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ವಿಸ್ತೃತ ಯೋಜನಾ...
ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.
ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...
ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ...