ವಿಜಯನಗರ | ರಸ್ತೆ ಮೇಲೆ ಕಸ ಸುರಿದ ನಗರಸಭೆ; ಗ್ರಾಮಸ್ಥರಿಗೆ ಕಿರಿಕಿರಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸೂರು ಗ್ರಾಮದ ಹೊರವಲಯದಲ್ಲಿ ಸಾರ್ವಜನಿಕ ರಸ್ತೆಯಲ್ಲುಯೇ ನಗರಸಭೆಯವರು ಕಸ ಹಾಕುತ್ತಿದ್ದು ಇದೀಗ ಈ ಕಸದ ರಾಶಿ ಬಹುದೊಡ್ಡದಾಗಿ ಬೆಳೆದಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ರೈತರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು...

ವಿಜಯಪುರ | ಬಿಳಿಜೋಳಕ್ಕೆ ಕೀಟಗಳ ಕಾಟ ರೈತರು ಕಂಗಾಲು

ಮಳೆಯಿಲ್ಲದೆ ಸಂಕಷ್ಟದಲ್ಲಿ ಇರುವ ವಿಜಯಪುರ ಜಿಲ್ಲೆಯ ರೈತರು ಸದ್ಯ ಜೋಳ ಬೆಳೆದು ಬೆಳೆ ಕೈಗೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಬಿಳಿಜೋಳದ ಬೆಳೆಗೆ ಕೀಟಬಾಧೆ ಕಾಡುತ್ತಿದ್ದು ಜೋಳಬೆಳೆದ ರೈತರು ಆತಂಕಗೊಂಡಿದ್ದಾರೆ. ಬಿಳಿಜೋಳಕ್ಕೆ ಸಾಮಾನ್ಯವಾಗಿ ಕೀಟಗಳು ಕಾಡುವುದಿಲ್ಲ....

ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ...

ವಿಜಯಪುರ | ನಾಲೆಗೆ ನೀರು ಹರಿಸುವಂತೆ ಆಗ್ರಹ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ವ್ಯಾಪ್ತಿಯ ರೈತರಿಗೆ ಕೆನಾಲ ನೀರು ಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟ ಕೋಲ್ಹಾರದಲ್ಲಿ ಪ್ರತಿಭಟನೆ ನಡೆಸಿದೆ. ಒಕ್ಕೂಟದ...

ಹಾವೇರಿ | ಕಾಲಿಯಾಗುತ್ತಿದೆ ತುಂಗಭದ್ರಾ ನದಿ, ಆತಂಕದಲ್ಲಿ ರೈತರು

ಬೇಸಿಗೆಗೂ ಮುನ್ನವೇ ತುಂಗಭದ್ರಾ ನದಿಯ ನೀರು ಖಾಲಿಯಾಗುತ್ತಿದ್ದು ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಲ್ಲಿ ಆತಂಕ ಮನೆಮಾಡಿದೆ. ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಷ್ಟರಲ್ಲಿ ರೈತರು ಕಬ್ಬು, ಭತ್ತ ನಾಟಿ ಮಾಡುತ್ತಾರೆ. ಎಲ್ಲೆಡೆಯಲ್ಲೂ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತರು