ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಇಂಡಿ ತಾಲೂಕು ಪ್ರಾಂತ ರೈತ ಸಂಘ ಹಾಗೂ ಹಸಿರು ಸೇನೆ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ವೆಚ್ಚ ಲೆಕ್ಕ ಹಾಕಿ ವಾಸ್ತವಿಕ ಬೆಂಬಲ ಬೆಲೆ ನಿಗದಿಪಡಿಸಿದರೆ ಮಾತ್ರ ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಇಲ್ಲದಿದ್ದರೆ ಪ್ರತಿ ವರ್ಷ ಪ್ರತಿಭಟನೆ ಮತ್ತು ತಾತ್ಕಾಲಿಕ ಪುಡಿಗಾಸಿನ...
ರಾಜ್ಯದಲ್ಲಿ ನಿಗದಿತ ಪ್ರಮಾಣದ ಮಳೆಯಾಗದೆ ಬರಗಾಲದ ಛಾಯೆ ಮೂಡಿದೆ, ಕೊಳವೆ ಬಾವಿಗಳು, ಬಾವಿ, ನದಿ, ಹಳ್ಳ-ಕೊಳ್ಳ ಸಂಪೂರ್ಣ ಬತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದು, ಕೂಡಲೇ ಸರ್ಕಾರ ಒಣಗುತ್ತಿರುವ ಬೆಳೆಗಳಿಗೆ ಪರಿಹಾರ ಘೋಷಣೆ ಮಾಡಬೇಕು...
ಇಂಡಿ ತಾಲ್ಲೂಕಿನ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿ ನಾಗಠಾಣ ಮತಕ್ಷೇತ್ರದ ಕನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೃಷಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ರೈತರು ಆಲಮಟ್ಟಿಯಲ್ಲಿ...
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ. ಮನೆಯಲ್ಲಿ ಮಕ್ಕಳು, ವೃದ್ಧರು...