ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಂಧೋಲ ಗ್ರಾಮದ ರೈತ ವೀರಪ್ಪ ಅವರ ಕುಟುಂಬಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ವೈಯಕ್ತಿಕವಾಗಿ ಧನ ಸಹಾಯ ನೀಡಿ, ಕುಟುಂಬದ...
ಬೆಳೆ ವೈಫಲ್ಯ ಮತ್ತು ಸಾಲಬಾಧೆ ತಾಳದೆ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ನಿಂಗನಗೌಡ ಮುದಿಗೌಡ್ರ(42)...
ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಗ್ರಾಮದಲ್ಲಿ ರೈತರೊಬ್ಬರು ಸಾಲಬಾಧೆ ತಾಳಲಾರದೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮನಾಥ ಕಲ್ಲಪ್ಪ ಲಿಂಗಬಾಶೆಟ್ಟಿ(53) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ ಪತ್ನಿ, ಮೂವರು ಪುತ್ರಿಯರು, ಒರ್ವ ಪುತ್ರನಿದ್ದಾನೆ.
ಕಳೆದ ಮೂರ್ನಾಲ್ಕು...
ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.
ಮಾಬೂಬಸಾಬ್ ಗನಿಸಾಬ ಸುಂಕದ (52) ಆತ್ಮಹತ್ಯೆಗೆ ಶರಣಾದ ರೈತ. ಗ್ರಾಮದಿಂದ 1...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತ ರೈತನ ಹೆಸರು ಪ್ರಕಾಶ್ ಶೆವು ಜಾಧವ್(39). ಇವರು 2 ಎಕರೆ ಜಮೀನನ್ನು ಲೀಸ್ಗೆ...