ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಸೊನ್ನ ಗ್ರಾಮದ ನಿವಾಸಿ ಕೆರೆಪ್ಪ ಪೂಜಾರಿ ಮೀಣಜಗಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ...
ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ.
ಘತ್ತರಗಾ ಗ್ರಾಮದ ಚಂದ್ರಕಾಂತ್ ಬೇಲೂರ್ (57) ಮೃತ ರೈತ. ರೈತ ಚಂದ್ರಕಾಂತ್ ಅವರು ಬ್ಯಾಂಕ್ ಮತ್ತು...
ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...
ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು.
ತಮ್ಮ ಪತ್ನಿಯ...
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ...