"ಪ್ರತಿ ತಿಂಗಳಿನಲ್ಲಿ 30 ಹೆರಿಗೆಗಳು ಇಲ್ಲದ ಕಾರಣ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಪರಿವರ್ತನೆ ಮಾಡಿದ್ದಾರೆ. ಇದು ಜನಸಾಮಾನ್ಯರ ಮೇಲೆ ಕೈಗೊಂಡ ಕರಾಳ ಆದೇಶ. ಈ ಆದೇಶವನ್ನು ಹಿಂಪಡೆಯಬೇಕು"...
ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಮಾರುಕಟ್ಟೆಗೆ ಜೋಳ ಬಂದು ಎರಡು ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರ ಆರಂಭ ಮಾಡಿಲ್ಲ. ಇದು ಖಂಡನೀಯ. ಕೂಡಲೇ ಜಿಲ್ಲೆ ಹಾಗೂ...
ಅತಿವೃಷ್ಟಿ ಮಳೆಯಿಂದ ಹಾನಿಗೊಳಗಾದ ರೈತರು ಸಂಕಷ್ಟದಲ್ಲಿದ್ದಾರೆ. ಹಿಂಗಾರು ಬಿತ್ತನೆ ಮಾಡಿ ಕಂಗಾಲಾದ ರೈತರ ಸಾಲದ ಖಾತೆಗಳನ್ನು ಸ್ಥಗಿತ ಮಾಡುವುದನ್ನು ನಿಲ್ಲಿಸಿ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲದ ಖಾತೆಗಳನ್ನು ಹೋಲ್ಡ್ ಮಾಡಿರುವುದನ್ನು ಕೂಡಲೇ ತೆರೆಯಬೇಕು ಎಂದು...
ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ...
"ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು" ಎಂದು ಗ್ರಾಕೂಸ್ ಸಂಘಟನೆ...