ದೇಶದ ಬಹುದೊಡ್ಡ ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವ ನಿಟ್ಟಿನಲ್ಲಿ ನಮ್ಮನ್ನಾಳುವ ಸರ್ಕಾರಗಳು ರೈತರು ಮತ್ತು ಜನಸಾಮಾನ್ಯರನ್ನು ವಂಚಿಸಿ ದೇಶದ ಆರ್ಥಿಕ ಬೊಕ್ಕಸಕ್ಕೆ ಅನ್ಯಾಯವೆಸಗುತ್ತಿರುವುದರ ಜತೆಗೆ ರೈತ ಸಮೂಹವನ್ನು ಇನ್ನಷ್ಟು ಬಡವಾಗಿಸುತ್ತಿವೆ ಎಂದು ಕರ್ನಾಟಕ...
ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಳೆದ 3 ತಿಂಗಳುಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರೈತರು ಬೆಳೆದಿದ್ದ ಬೆಳೆಗಳು ನಾಶವಾಗಿವೆ. ಉದ್ಯೋಗ ಮತ್ತಿತರ ಜೀವನಾಧಾರಗಳನ್ನು ಜನರು ಕಳೆದುಕೊಂಡಿದ್ದಾರೆ. ಈ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು...
ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ, ಕೊರಟಗೆರೆ ತಾಲೂಕುಗಳಿಗೆ ಹೇಮಾವತಿ ನೀರು ಹರಿಯುತ್ತಿಲ್ಲ. ಈ ಎರಡು ತಾಲೂಕಿಗೆ ಹೇಮಾವತಿ ನೀರು ಕೊಡಲು ಅವಕಾಶವಿದ್ದರು ರಾಜ್ಯದ ಗೃಹ ಮಂತ್ರಿ...
ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಭರ್ಮಣ್ಣ...