ಚಿತ್ರದುರ್ಗ | ಗೋಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ; ರೈತ ಸಂಘ ಆಕ್ರೋಶ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿರುವ ಆರೋಪ ಕೇಳಿ ಬಂದಿದೆ. "ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಅಕ್ರಮವಾಗಿ ಜಮೀನುಗಳಿಗೆ...

ಗುಬ್ಬಿ | ಬೆಸ್ಕಾಂ ಕಚೇರಿ ಮುಂದೆ ಅಡುಗೆ ತಯಾರಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ವಿದ್ಯುತ್ ಸರಬರಾಜು ಮಾಡದ ಬೆಸ್ಕಾಂ ರೈತರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ. ಮನಬಂದಂತೆ ಕಣ್ಣಾಮುಚ್ಚಾಲೆಯಾಡುವ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ತಾಲ್ಲೂಕಿನ ರೈತ ಸಂಘ ಸದಸ್ಯರು ವ್ಯವಸ್ಥೆ...

ಗುಬ್ಬಿ | ಕೊಪ್ಪ ಗ್ರಾಮದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಿದ ಎ ಗೋವಿಂದರಾಜು

 ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.  ಗುಬ್ಬಿ   ತಾಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಕರ್ನಾಟಕ...

ವಿಜಯಪುರ | ರೈತರಿಗೆ ಗುಣಮಟ್ಟ, ಸಮರ್ಪಕ ವಿದ್ಯುತ್ ಪೂರೈಸಬೇಕು: ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ರೈತರಿಗೆ ಗುಣಮಟ್ಟ ಹಾಗೂ ಸಮರ್ಪಕ ವಿದ್ಯುತ್ ಪೂರೈಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಹೆಸ್ಕಾಂನ ಕಾರ್ಯ...

ಚಿತ್ರದುರ್ಗ | ರಸ್ತೆ ತಡೆ ನಡೆಸಿ ರೈತರ ಜಮೀನಿಗೆ ರಾತ್ರಿ ಗೃಹಬಳಕೆ ವಿದ್ಯುತ್ ಪೂರೈಸಿ: ರೈತ ಸಂಘ

ರೈತರ ತೋಟದ ಮನೆ, ಜಮೀನುಗಳಿಗೆ ರಾತ್ರಿ ವೇಳೆ ಮನೆ ಬಳಕೆ ವಿದ್ಯುತ್ ಪೂರೈಸದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮತ್ತು ಮೊಳಕಾಲ್ಕುರು ತಾಲ್ಲೂಕು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತ ಸಂಘ