ಸರ್ಕಾರ, ಕೃಷಿ ವಿಜ್ಞಾನಿಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ; ರೈತ ಸಂಘ ಕಿಡಿ

ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಗೆ ರೋಗ ತಗುಲಿದ್ದು, ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಷ್ಟ ಅನುಭಿವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹ

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ವಹಿಸಲು ಮತ್ತು ಅನುಷ್ಠಾನಕ್ಕೆ ತರಲು ಚಿತ್ರದುರ್ಗದ ಪ್ರಧಾನ ಕಛೇರಿಗೆ ಮುಖ್ಯ ಇಂಜಿನಿಯರ್ ಮತ್ತು ಹಿರಿಯ ಅಧಿಕಾರಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...

ಮೈಸೂರು | ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ

ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ...

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ ಭೂಸಂತ್ರಸ್ಥರಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ...

ದಾವಣಗೆರೆ | ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ರೈತ ಸಂಘ ಪ್ರತಿಭಟನೆ

ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆತನನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತ ಸಂಘ