ಬೆಳೆ ವೈಫಲ್ಯ ಮತ್ತು ಸಾಲಬಾಧೆ ತಾಳದೆ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ನಿಂಗನಗೌಡ ಮುದಿಗೌಡ್ರ(42)...
ರೈತರು ಹಾಗೂ ಕೃಷಿ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು ಸೇರಿದಂತೆ ಬೀದರ್ ಜಿಲ್ಲೆ ಬರಪೀಡಿತ ಘೋಷಣೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಬೀದರ್ ಜಿಲ್ಲಾ ಘಟಕವು ಮುಖ್ಯಮಂತ್ರಿ ಅವರಿಗೆ ಸೋಮವಾರ...
ಜುಲೈ 21ಕ್ಕೆ ಮಂಗಳವಾರದಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯವೈಕರಿಗಳನ್ನು ಪ್ರಶ್ನಿಸುತ್ತಾ ನಿಂದಿಸುತ್ತಾ ರಾಜ್ಯಮಟ್ಟದ ಹೋರಾಟ ಮತ್ತು ಹಕ್ಕೊತ್ತಾಯ ಮಾಡಲಾಗುವುದು ಎಂದು ಚಿಕ್ಕಮಗಳೂರು ನಗರದಲ್ಲಿ ರೈತ ಸಂಘ...
ಸಂಧ್ಯಾ ಸುರಕ್ಷಾ ಯೋಜನೆಯಡಿ 1200ರೂ ಮಾಶಾಸನ ಪಡೆಯುತ್ತಿದ್ದ 23.13 ಲಕ್ಷ ಪಿಂಚಣಿದಾರರ ಪೈಕಿ 15.99 ಲಕ್ಷ ಜನರ ಪಿಂಚಣಿಯನ್ನು ತಾತ್ಕಲಿಕವಾಗಿ ರಾಜ್ಯಸರ್ಕಾರ ರದ್ದು ಮಾಡಿರುವುದು ಪಿಂಚಣಿದಾರರಲ್ಲಿ ಆತಂಕ ಹುಟ್ಟಿಸಿದೆ ಎಂದು ರೈತ ಸಂಘ...
ಕಮಲನಗರ ತಾಲ್ಲೂಕಿನ ರೈತರಿಗೆ 2025-26ನೇ ಸಾಲಿನ ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಸೋಮವಾರ ಕಮಲನಗರ ಜಿಲ್ಲಾಧಿಕಾರಿ...