ಹಾವೇರಿ | ಬೆಳೆ ವಿಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರೈತ ಸಂಘ ಮನವಿ

ಬೆಳೆ ವಿಮಾ ಯೋಜನೆಯ ಗೊಂದಲಗಳನ್ನು ನಿವಾರಿಸಬೇಕು. ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕು. ಬೀಜ ಹಾಗೂ ರಸಗೊಬ್ಬರಗಳು ಅಧಿಕೃತ ಬೆಲೆಯಲ್ಲಿ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...

ಹಾವೇರಿ | ವಿಮಾ ಪರಿಹಾರ ಜಮಾ: ಸರ್ಕಾರದ ನಿರ್ಲಕ್ಷ್ಯಕ್ಕೆ ರೈತ ಸಂಘ ಕಿಡಿ

ಪ್ರಸಕ್ತ ಸಾಲಿನ ಬೆಳೆವಿಮೆ ನೋಂದಣಿ ಮಾಡುವಲ್ಲಿ ಸಾಲಗಾರರು, ಸಾಲಗಾರರಲ್ಲದವರನ್ನು ವಿಂಗಡಿಸಿ ಸ್ವಯಂ ದೃಢೀಕರಣ ಸಲ್ಲಿಸುವುದರಲ್ಲಿನ ಗೊಂದಲ ನಿವಾರಿಸಬೇಕು. ಸರ್ಕಾರ 9 ತಿಂಗಳು ಕಳೆದರೂ ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಲ್ಲಿ ನಿರ್ಲಕ್ಷ್ಯ...

ಶಿವಮೊಗ್ಗ | ತುಂಗಾ ಏತ ನೀರಾವರಿ ಸ್ಥಗಿತ: ಬಾಕಿ ವಿದ್ಯುತ್ ಬಿಲ್ ಪಾವತಿಸುವಂತೆ ಸರ್ಕಾರಕ್ಕೆ ರೈತ ಸಂಘ ಒತ್ತಾಯ

ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ತುಂಗಾ ಏತ ನೀರಾವರಿ ಮೂಲಕ ಕೆರೆಗಳಿಗೆ ನೀರನ್ನು ಹರಿಸಲು ಆಗುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ಲನ್ನು ನೀಡಿ ನೀರು ತುಂಬಿಸಲು ಅವಕಾಶ...

ಹೊಸಪೇಟೆಯಲ್ಲೂ ಮೋಡ ಬಿತ್ತನೆ ಕೈಗೊಳ್ಳುವಂತೆ ರೈತ ಸಂಘ ಆಗ್ರಹ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ ಕಾರ್ತಿಕ್ ಬಣದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ...

ವಿಜಯಪುರ | ಕೃಷ್ಣಾ ನದಿ ಕುರಿತ ವಿವಾದ: ಬಿಳಿಮಲೆ ಕ್ಷಮೆಯಾಚನೆಗೆ ರೈತ ಸಂಘ ಆಗ್ರಹ

ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ರೈತ ಸಂಘ