ಮೈಸೂರು | ಅ.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ : ಬಡಗಲಪುರ ನಾಗೇಂದ್ರ

ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಇದೇ ಅಕ್ಟೋಬರ್.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು. "ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ...

ರಾಯಚೂರು | ಫೆ.13 ರಂದು ಜಿಲ್ಲಾ ರೈತ ಸಮಾವೇಶ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ 89ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ಫೆಬ್ರವರಿ 13 ರಂದು ಜಿಲ್ಲಾ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ...

ಕಲಬುರಗಿ | ಕೃಷಿ ಕಾಯ್ದೆಗಳನ್ನು ರೈತಸ್ನೇಹಿಯಾಗಿ ರೂಪಿಸಬೇಕು: ಕರೆಪ್ಪ ಅಂಕಲಗಿ

ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ರಾಜ್ಯ ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿ. ಕಾಯಿದೆಯನ್ನು ಮತ್ತಷ್ಟು ರೈತಸ್ನೇಯಿಯಾಗಿ...

ಕಲಬುರಗಿ | ಅ.5ರಂದು ಜಿಲ್ಲಾ ರೈತ ಸಮಾವೇಶ : ನಾಗೇಂದ್ರ ಥಂಬೆ

ರೈತರ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಬೃಹತ್ ಹೋರಾಟ ರೂಪಿಸಲು ಅಕ್ಟೋಬರ್ 5ರಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ...

ಗದಗ | ಬೆನಕನಕೊಪ್ಪ ಗ್ರಾಮದಲ್ಲಿ ರೈತ ಸಮಾವೇಶ

ದೇಶಪಾಂಡೆ ಫೌಂಡೇಶನ್, ಬೆಟರ್ ಕಾಟನ್, ಎಲ್‌ಡಿಸಿ ಮತ್ತು ಬೇಯರ್ ಕ್ರಾಪ್ ಸೈನ್ಸ್ ಸಹಯೋಗದೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದಲ್ಲಿ ಬೃಹತ್ ರೈತ ಸಮಾವೇಶ ಆಯೋಜಿಸಿದೆ. ಹತ್ತಿಯಲ್ಲಿ ಪ್ರಮುಖ ಕೀಟವಾಗಿರುವ ಗುಲಾಬಿ ಕಾಯಿಕೊರಕ...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ರೈತ ಸಮಾವೇಶ