ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ. ಬುಧವಾರ...
ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ವೈರ್ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್...
ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗದ ರೈತರ ಪಾಲಿಗೆ ಸಂಜೀವಿನಿಯಾಗಬಹುದಾದ ಬಹುಪಯೋಗಿ 'ಮಳಲೂರು ಏತ ನೀರಾವರಿ ಯೋಜನೆ'ಯನ್ನು ಹೆಸರಿಗಷ್ಟೇ ಯೋಜನೆ ಮಾಡಲಾಗಿದೆ ಎಂದು ರೈತರು...
ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ ನೀರು ಹರಿಸಲಾಯಿತು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಜಲಾಶಯಕ್ಕೆ ತೆರಳಿ ಗೇಟ್ ತೆರೆದು ನಾಲೆಗೆ ನೀರು...
"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು.
ಮುಂಗಾರು ಆರಂಭದಲ್ಲಿ ಉತ್ತಮ...