ತಮಿಳುನಾಡಿನ ಧರ್ಮಪುರಿ ಸಮೀಪ ರೈಲಿನಿಂದ ಬಿದ್ದು ಹೊಳಲ್ಕೆರೆ ಮಹಿಳೆ ಸಾವು

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ. ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...

ಆಂಧ್ರಪ್ರದೇಶ | ರೈಲ್ವೆ ಅಪಘಾತ ಪ್ರಕರಣ; ರೈಲು ಚಾಲನೆ ವೇಳೆ ಕ್ರಿಕೆಟ್‌ ನೋಡುತ್ತಿದ್ದ ರೈಲು ಚಾಲಕರು

ಸಿಗ್ನಲ್ ತಪ್ಪಿದ ರೈಲು ಮತ್ತೊಂದು ರೈಲಿಗೆ ಢಿಕ್ಕಿ ಹೊಡೆದು 14 ಪ್ರಯಾಣಿಕರು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ರೈಲ್ವೆ ಸಚಿವರು ಮಾಹಿತಿ ನೀಡಿದ್ದು, "ರೈಲಿನ ಲೋಕೋ ಪೈಲೆಟ್ (ರೈಲು ಚಾಲಕರು) ಕ್ರಿಕೆಟ್‌ ನೋಡುತ್ತಿದ್ದರು. ಹೀಗಾಗಿಯೇ...

ಆಂಧ್ರ ರೈಲು ಅಪಘಾತದಲ್ಲಿ 14 ಸಾವು; ದರಂತಕ್ಕೆ ಮಾನವ ವೈಫಲ್ಯ ಕಾರಣ ಶಂಕೆ

ನಿನ್ನೆ(ಅಕ್ಟೋಬರ್ 29) ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹೌರಾ – ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಏಳು ಮಂದಿಯನ್ನು ಈಗಾಗಲೇ ಗುರುತಿಸಲಾಗಿದ್ದು,...

ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ರೈಲುಗಳ ಸುರಕ್ಷಿತ ಯಾತ್ರೆಗೆ ʼಕವಚʼವಿಲ್ಲ! 300 ಪ್ರಯಾಣಿಕರ ಸಾವಿಗೆ ಯಾರು ಹೊಣೆ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ.  2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು...

ಜನಪ್ರಿಯ

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಈ ದಿನ ಸಂಪಾದಕೀಯ | ಕಹಿ ನುಂಗುತ್ತಿರುವ ಕೃಷಿಕರು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ದುಷ್ಟರು

ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

Tag: ರೈಲು ಅಪಘಾತ