ಭಾರೀ ಮಳೆಯಿಂದ ರೈಲು ಸುರಂಗ ಮಾರ್ಗ(ಟನಲ್)ದಲ್ಲಿ ದೊಡ್ಡ ಕಲ್ಲು ಉರುಳಿ ಬಿದ್ದಿದ್ದು, ಕಲಬುರಗಿ-ಬೀದರ್ ರೈಲು ಟನಲ್‌ನಲ್ಲಿಯೇ ಸಿಲುಕಿಕೊಂಡಿದೆ. ಸದ್ಯ, ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಕಲಬುರಗಿಯಿಂದ ಬೀದರ್‌ಗೆ ಹೊರಟಿದ್ದ ರೈಲು...
ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...
1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು
ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ...
ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...