ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ; ಬೆಂಗಳೂರಿಗೆ ಕರೆ ತರಲು ವಿಮಾನ ವ್ಯವಸ್ಥೆ

ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...

ರೈಲುಗಳ ಸುರಕ್ಷಿತ ಯಾತ್ರೆಗೆ ʼಕವಚʼವಿಲ್ಲ! 300 ಪ್ರಯಾಣಿಕರ ಸಾವಿಗೆ ಯಾರು ಹೊಣೆ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ.  2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು...

ಇಷ್ಟು ದೊಡ್ಡ ಪ್ರಮಾಣದಲ್ಲಿ ರೈಲು ದುರಂತ ಹಿಂದೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತ ಗಮನಿಸಿದರೆ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದಲ್ಲಿ ರೈಲು ದುರಂತ ನಡೆದಿಲ್ಲ. ಈ ಘಟನೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮುಖ್ಯಮಂತ್ರಿ...

ಜನಪ್ರಿಯ

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: ರೈಲು ದುರಂತ