ರೈಲುಗಳಲ್ಲಿ ಹಲಾಲ್ ಮಾಂಸ ಮಾತ್ರ ಬಳಕೆ: NHRC ನೋಟಿಸ್ ಬಳಿಕ ರೈಲ್ವೆ ಹೇಳಿದ್ದೇನು?

ಸದ್ಯ ರೈಲುಗಳಲ್ಲಿ ನೀಡುವ ಮಾಂಸಾಹಾರಿ ಊಟಗಳಲ್ಲಿ ಹಲಾಲ್ ಮಾಂಸವನ್ನು ಮಾತ್ರ ಬಳಸಲಾಗುತ್ತಿದೆ ಎಂಬ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈಗಾಗಲೇ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರೈಲ್ವೆಗೆ ನೋಟಿಸ್...

ಬೆಂಗಳೂರು | ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ...

‘ಅಮೃತ್ ಭಾರತ್ ಎಕ್ಸ್‌ಪ್ರೆಸ್‌’ನಲ್ಲಿ ಪೇಪರ್ ಬಾಕ್ಸ್‌ಗಳನ್ನು ತೊಳೆದು ಮರುಬಳಕೆ; ವಿಡಿಯೋ ವೈರಲ್

ಬಳಸಿ ಬಿಸಾಡಬೇಕಾದ (ಯೂಸ್‌ ಅಂಡ್‌ ಥ್ರೋ) ಪೇಪರ್ ಬಾಕ್ಸ್‌ಗಳನ್ನು ರೈಲಿನ ಸಿಬ್ಬಂದಿ ತೊಳೆದು ಮರುಬಳಕೆಗೆ ಎತ್ತಿಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಅಮೃತ್ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (16601) ನಡೆದಿದೆ...

ರಾಯಚೂರು | ರೈಲಿನಿಂದ ಇಳಿಯುವಾಗ ಬಿದ್ದು : ಕಾರ್ಮಿಕ ಸಾವು

ರೈಲಿನಿಂದ ಇಳಿಯುವಾಗ ಬಿದ್ದು ಯುವಕ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಿಗ್ಗೆ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ. ಮಲ್ಲಿಕಾರ್ಜುನ ತಿಮ್ಮಾಪುರ ಸಿದ್ದಪ್ಪ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ...

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು, ಸೆಪ್ಟೆಂಬರ್‌ನಿಂದ ಆರಂಭ

ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ನಿಂದ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ...

ಜನಪ್ರಿಯ

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...

ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

Tag: ರೈಲು