ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ. ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ'...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಏಪ್ರಿಲ್ 25ರಂದು ನಡೆದಿದೆ ಎನ್ನಲಾಗಿದೆ. ಶಶಿಕುಮಾರ್ (23), ಲೋಕಿ (23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ. ಇನ್ನು ಮೃತಪಟ್ಟವರು...

ರಾಯಚೂರು | ಲಾರಿ ಮಾಲೀಕರಿಗೆ ಐದು ವರ್ಷಗಳಿಂದ ಬಾಡಿಗೆ ಬಾಕಿ: ಸೈಯದ್ ಹಸನ್

ರೈಲು ಮೂಲಕ ಪೂರೈಕೆಯಾಗುವ ರಸಗೊಬ್ಬರ ಪೂರೈಸುವ ಲಾರಿ ಮಾಲೀಕರಿಗೆ ಜಿ.ಕೆ. ಲಾಜಿಸ್ಟಿಕ್ ಗ್ರೂಪ್‌ನಿಂದ ಕಳೆದ ಐದು ವರ್ಷಗಳಿಂದ ಬಾಡಿಗೆ ಬಾಕಿ ಉಳಿದಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಲಾರಿ ಓನರ್ ವೆಲ್ ಫೇರ್...

ಬಿಹಾರ| ವಿಶೇಷ ಹೋಳಿ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ

ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ...

ಬೆಂಗಳೂರು | ಚಾಲಕ ರಹಿತ ಮೆಟ್ರೋ ಪ್ರಾಯೋಗಿಕ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಗುರುವಾರ (ಮಾರ್ಚ್‌ 7) ಪ್ರಾಯೋಗಿಕ ಸಂಚಾರ ನಡೆಸಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ರೈತರು ಚಲಿಸಿದೆ. ಇತ್ತೀಚೆಗಷ್ಟೇ ಹಳದಿ...

ಜನಪ್ರಿಯ

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: ರೈಲು