ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸರಬರಾಜು ಮಾಡಲಾಗುತ್ತಿರುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಬೃಹತ್ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ.
ಆರೋಗ್ಯ ಮತ್ತು ಕುಟುಂಬ...
ಮಧುಗಿರಿ ತಾಲೂಕಿನ ಜನತೆಯ ಬಹುಕಾಲದ ಕನಸಾಗಿದ್ದ ತುಮಕೂರು–ರಾಯದುರ್ಗ ಹೊಸ ರೈಲ್ವೆ ಮಾರ್ಗ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...
ಶಿವಮೊಗ್ಗ, ಪ್ರೀ ಪೇಯ್ಡ್ ಆಟೋ ವ್ಯವಸ್ಥೆಗೆ ಬಹುವರ್ಷದ ಕನಸು ಇತ್ತು. ಈಗ ಈ ವ್ಯವಸ್ಥೆ ಜಾರಿಗೆ ಬಂದಿದ್ದು ಕನಸು ನನಸಾಗಿದೆ.ಕೊನೆಗೂ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಪ್ರೀ ಪೇಯ್ಡ್ (Pre Paid) ಆಟೋ ವ್ಯವಸ್ಥೆ...
ಶಿವಮೊಗ್ಗ, ರೈಲು ಹತ್ತುವ ಭರದಲ್ಲಿ ಪ್ರಯಾಣಿಕರೊಬ್ಬರು ಶಿವಮೊಗ್ಗ ನಿಲ್ದಾಣದ ಪ್ಲಾಟ್‌ಫಾರಂನಲ್ಲೇ ಮರೆತು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸ್ ರಕ್ಷಿಸಿದ್ದಾರೆ.
ವಾರಸುದಾರರನ್ನು ಪತ್ತೆ ಮಾಡಿ ಬ್ಯಾಗ್ ಒಪ್ಪಿಸಿದ್ದಾರೆ.ಸೆ.28ರ ರಾತ್ರಿ ಬೆಂಗಳೂರಿಗೆ ತೆರಳುವ ರೈಲು ಹತ್ತುವಾಗ...