ಬೆಂಗಳೂರು | ಮಹಾಶಿವರಾತ್ರಿ ದಿನ ರೌಡಿಶೀಟರ್ ಕೊಲೆ: ಆರು ಜನರ ಬಂಧನ

ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ. 35 ವರ್ಷದ...

ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್‌ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ,...

ಬೆಂಗಳೂರು | ಅಶ್ಲೀಲ ಫೋಟೋ ತೋರಿಸಿ ಬೆದರಿಸಿ ಹಣ ಸುಲಿಗೆ: ಎಫ್ಐಆರ್ ದಾಖಲು

ಜೈಲಿನಲ್ಲಿರುವ ರೌಡಿಶೀಟರ್‌ವೊಬ್ಬ ಪರಿಚಿತ ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಿ ಆಕೆಯ ತಾಯಿಯಿಂದ ಹಣ ಪೀಕುತ್ತಿದ್ದನು. ಸದ್ಯ ಆರೋಪಿಯ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೋಜ್ ಅಲಿಯಾಸ್...

ಶಿವಮೊಗ್ಗ | ಪೊಲೀಸರ ವಿರುದ್ಧ ರೌಡಿಶೀಟರ್‌ಗಳ ದಾಂಧಲೆ; ಇಬ್ಬರ ಬಂಧನ

ಶಿವಮೊಗ್ಗದಲ್ಲಿ ರೌಡಿಶೀಟರ್‌ಗಳ ದಾಂಧಲೆ ಮತ್ತೆ ಹೆಚ್ಚಾಗಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜನವರಿ 30 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಶಿವಮೊಗ್ಗ ಬಿ.ಎಚ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ...

ಬೆಂಗಳೂರು | ರೌಡಿಶೀಟರ್‌ ಹತ್ಯೆ ಪ್ರಕರಣ; ನಾಲ್ವರ ಬಂಧನ

ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ರೌಡಿಶೀಟರ್