ಜಾಣರ ಜಗುಲಿಯಲ್ಲಿ ಇದೇನಿದು?

ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಕ್ಕಾಗಿ ಬಾಬಾ ಸಾಹೇಬರೇ ವಿರೋಧವನ್ನು ಅನುಭವಿಸಿದ್ದರು. ರಾಜಕಾರಣದಲ್ಲಿರುವ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುವುದೇ ಕಷ್ಟ. ಅದರಲ್ಲೂ ಅಕಸ್ಮಾತ್ ಸ್ಥಾನಮಾನ ದೊರಕಿದಾಗಲೆಲ್ಲ ವಾರೆ ನೋಟದಿಂದ ನೋಡುವ, ಆ ಹೆಣ್ಣು ಮಕ್ಕಳ...

ಸಿ ಟಿ ರವಿ ಅವಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೋ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ಸದನದಲ್ಲಿ ಸಿ ಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಅವಾಚ್ಯ ಪದ ಬಳಸಿದ್ದು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಆ ಪದ...

ಈಗಲೂ ನನಗೆ ಜೀವ ಬೆದರಿಕೆ ಇದೆ, ಪೊಲೀಸರ ನಡೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು: ಸಿ ಟಿ ರವಿ ಆಗ್ರಹ

ಈಗಲೂ ನನಗೆ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ಕೊಡುವುದು ಸರ್ಕಾರದ ಜವಾಬ್ದಾರಿ. ಬೆಳಗಾವಿ ಆಯುಕ್ತ, ಎಸ್​ಪಿ ಮತ್ತು ಇನ್ನತರೆ ಅಧಿಕಾರಿಗಳು ನನ್ನ ಜೊತೆ ನಡೆದುಕೊಂಡ ರೀತಿ ನಿಗೂಢವಾಗಿತ್ತು. ಪೊಲೀಸರ ಅಧಿಕೃತ ಫೋನ್,...

ಬಿಜೆಪಿಯವರು ಜನರ ಮನೆ ಬೆಳಗುವ ಒಂದಾದರೂ ಕೆಲಸ ಮಾಡಿದ್ದಾರಾ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ವಿಚಾರ ಕಾಂಗ್ರೆಸ್‌ಗೆ ಮುಖಭಂಗ ಪ್ರಶ್ನೆಯೇ ಬರಲ್ಲ. ಅದು ಜಾಮೀನು‌ ಸಹಿತ ಪ್ರಕರಣವಾಗಿದೆ. ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ....

ಸಚಿವೆ ಹೆಬ್ಬಾಳ್ಕರ್ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು:‌ ಹೆಚ್‌ ಡಿ ಕುಮಾರಸ್ವಾಮಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬಗ್ಗೆ ಸಿ ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಆದರೆ, ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ...

ಜನಪ್ರಿಯ

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

Tag: ಲಕ್ಷ್ಮಿ ಹೆಬ್ಬಾಳ್ಕರ್