ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಸೋಲಲು ನಾನು ಕಾರಣವಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕನ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಚಯ್ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್...

ಸಚಿವ ಸಂಪುಟದಲ್ಲೇ ಮಹಿಳಾ ಪ್ರಾತಿನಿಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

"ನಮ್ಮ ಸಚಿವ ಸಂಪುಟದಲ್ಲಿಯೇ ಮಹಿಳಾ ಪ್ರಾತಿನಿಧ್ಯವಿಲ್ಲ, ಈ ಸರ್ಕಾರದಲ್ಲಿ ಇರುವುದು ನಾನೊಬ್ಬಳೇ ಮಹಿಳಾ ಮಂತ್ರಿ. ಅದೂ ಕೂಡಾ ಅರ್ಹತೆ ಆಧಾರದಲ್ಲಿ ಅಲ್ಲ, ಮಹಿಳಾ ಕೋಟ ಇರುವ ಕಾರಣದಿಂದಾಗಿ ನಾನು ಸಚಿವೆ ಆಗಿದ್ದೇನೆ" ಎಂದು...

ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ; ಸಿಎಂ ಸಿದ್ದರಾಮಯ್ಯ ಆದೇಶ

ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಕಳಪೆ ಕಾಮಗಾರಿಯಲ್ಲಿ ಆಗಿರುವ  ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ...

ಕಳಸ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕೋರಿದರು. ಅವರು ಇಂದು ಕಳಸದಲ್ಲಿರುವ...

ಜನಪ್ರಿಯ

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

Tag: ಲಕ್ಷ್ಮೀ ಹೆಬ್ಬಾಳ್ಕರ್‌