ದಾವಣಗೆರೆ | ಪೋಕ್ಸೋ ಪ್ರಕರಣ, ವಚನಾನಂದಶ್ರೀ ವಿಚಾರಣೆ: ವೈದ್ಯಕೀಯ ತಪಾಸಣೆ

ಪಂಚಮಸಾಲಿ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕರಿಂದ ಮಸಾಜ್ ಮಾಡಿಸಿಕೊಂಡ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ, ಹರಿಹರ ಗ್ರಾಮಾಂತರ ಠಾಣೆಯಲ್ಲಿ ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ವಿಚಾರಣೆ ಹಾಗೂ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗಿದೆ....

ಗದಗ | ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ: ಮಂಜುನಾಥ ಮಾಗಡಿ ಆರೋಪ

ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ. ಸರ್ಕಾರವು ಕಾಟಾಚಾರಕ್ಕೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದಾಗಿ ಹೇಳಿದೆ. ಆದರೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಎಂದು ಸಮಗ್ರ ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಂಜುನಾಥ ಮಾಗಡಿ...

ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಒಂದು ಜಿಲ್ಲೆಯ ಅಭಿವೃದ್ಧಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಅಲ್ಲಿಯ ರಸ್ತೆ ಸಂಪರ್ಕ ಜಾಲ ಗಮನಿಸಿದರೆ ಸಾಕು ಅರ್ಥವಾಗುತ್ತದೆ. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸರಾಗವಾಗಿ, ಕಡಿಮೆ ಅವಧಿಯಲ್ಲಿ ಸರಕು ಸಾಗಣೆಗೆ,...

ಗದಗ | ನೂತನ ತಹಸೀಲ್ದಾರರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ಲಕ್ಷ್ಮೇಶ್ವರ ತಾಲೂಕಿಗೆ ನೂತನ ತಹಶೀಲ್ದಾರ ನೇಮಕ ಆದ ಧನಂಜಯ ಮಾಲಗಿತ್ತಿ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನೂತನ ತಹಸೀಲ್ದಾರರಿಗೆ ಸನ್ಮಾನಿಸಿದರು  ಈ ಸಂದರ್ಭದಲ್ಲಿ...

ಲಕ್ಷ್ಮೇಶ್ವರ | ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿದ ಶಾಸಕ ಚಂದ್ರು ಲಮಾಣಿ

"ಮಳೆಗಾಲದಲ್ಲಿ ಸಿಡಿ ಮೇಲೆ  ಹರಿಯುವ ನೀರಿನಿಂದ ರೈತರ ಹೊಲಗಳಿಗೆ, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು 50 ಲಕ್ಷ ರೂ ಕಾಮಗಾರಿ ನಡೆಯಲಿದೆ" ಎಂದು ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿ ಶಿರಹಟ್ಟಿ ಶಾಸಕ...

ಜನಪ್ರಿಯ

ಉಡುಪಿ | ಪಂಚ ಗ್ಯಾರಂಟಿ ಮಹಿಳೆಯರ ಸ್ವಾವಲಂಬನೆಗೆ ಶಕ್ತಿ ತುಂಬಿದ ಕ್ರಾಂತಿಕಾರಿ ಯೋಜನೆಗಳು: ಸಚಿವ ರಿಜ್ವಾನ್ ಅರ್ಷದ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ....

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

Tag: ಲಕ್ಷ್ಮೇಶ್ವರ