ಗದಗ | ಬೀದಿದನ ದಾಳಿ; ವೃದ್ಧ ಸಾವು

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...

ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ...

ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ. ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು,...

ಗದಗ | ಬಿಸಿಲಿನ ತಾಪಕ್ಕೆ ಸಾಕುಪ್ರಾಣಿಗಳ ಸಾವು; ಪಶು ಆಸ್ಪತ್ರೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಳೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಗ್ರಾಮದ ರೈತರು ಗ್ರಾಮ ಪಂಚಾಯಿತಿ ಎದುರು ಸತ್ತ ಕುರಿಯನ್ನು ಇಟ್ಟು ಪ್ರತಿಭಟಿಸಿದರು. "ಪಶು ಆರೋಗ್ಯ ಕೇಂದ್ರ...

ಲಕ್ಷ್ಮೇಶ್ವರ | ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ: ತಾ. ಪಂ. ಸಿಇಓ

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು. ಗದಗ...

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಲಕ್ಷ್ಮೇಶ್ವರ