ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹತ್ಯೆಗೀಡಾದ ಭೂಮಾನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು ₹8.25 ಲಕ್ಷ ಪರಿಹಾರ ನೀಡಲು ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಈ ಪೈಕಿ ಮೊದಲ ಹಂತದ...
ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಕುಟುಂಬಕ್ಕೆ ₹2 ಲಕ್ಷ...
ಬೈಕ್ ಸವಾರನ್ನು ತಡೆದು ನಾಲ್ಕು ಲಕ್ಷ ರೂಗಳ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹತ್ತಿರ ಮಟ್ಟೂರು ರಸ್ತೆಯಲ್ಲಿ ನಡೆದಿದೆ.
ಹಣ ಕಳೆದುಕೊಂಡವರು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಮುದಗಲ್ ಪಟ್ಟಣದ...
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರ ವಿರುದ್ಧ ಸುಳ್ಳು ಹಾಗೂ ಮಾನಹಾನಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ನ್ಯಾಯಾಲಯದ ಆದೇಶದ ಮೇರೆಗೆ ಒಂದು ಲಕ್ಷ ರೂಪಾಯಿ ದಂಡ...
ಮಂಗಳೂರಿನ ಬಲ್ಲಾಳ್ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...