ಲಡಾಖ್ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಆರಂಭಿಸಲಾದ ಸುದೀರ್ಘ ಹೋರಾಟಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪರಿಸರ ಪ್ರೇಮಿ ಹಾಗೂ...
ಲಡಾಖ್ ಪ್ರಾಂತ್ಯಕ್ಕೆ ಸಂವಿಧಾನಾತ್ಮಕ ರಕ್ಷಣೆ ಹಾಗೂ ಪ್ರಜಾಸತ್ತಾತ್ಮಕ ಅಧಿಕಾರಗಳನ್ನು ನೀಡಬೇಕು ಎಂಬ ಸುದೀರ್ಘ ಬೇಡಿಕೆಗಳು ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವಾಲಯವು ಲಡಾಖ್ನ ಪ್ರಮುಖ ನಾಯಕರನ್ನು ಸೆಪ್ಟೆಂಬರ್ 9 ರಂದು ದೆಹಲಿಗೆ...
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜಂಟಿ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನಿಯಮಿತ ಪೀಠವನ್ನು ಸ್ಥಾಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ಲಡಾಖ್ನ...
ಸಾಮಾಜಿಕ ಜಾಲತಾಣದಲ್ಲಿ ಅತಿ ಶೀಘ್ರವಾಗಿ ವೈರಲ್ ಆದ ಒಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿಗೆ ಹಲವು ನಾಯಕರ ಬೆಂಬಲ ಸಿಗುತ್ತಿದೆ. ಈಗಾಗಲೇ ಸಿಜೆಪಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರಂತರ...
ಲಡಾಖ್ನ ಪರಿಸರ, ಸಂಸ್ಕೃತಿ ಮತ್ತು ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ದನಿ ಎತ್ತುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್ ಅವರ ಶಿಕ್ಷಣ ಸಂಸ್ಥೆಗೆ ಇದೀಗ...