ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ...
ಸಿಮೆಂಟ್ ತುಂಬಿದ ಲಾರಿ, ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ತಾಂಡೂರಿನಿಂದ...
ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಕಾಕಡೆ ಚೌಕ್ ಸಮೀಪ ಗುರುವಾರ ನಡೆದಿದೆ.
ಮೃತರನ್ನು ನಗರದ ರಾಮ್ಜಿ ನಗರದ ನಿವಾಸಿ...
ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಸಮೀಪ ಗುರುವಾರ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಜೇವರ್ಗಿ ಪಟ್ಟಣದ ಲಕ್ಷ್ಮಿಚೌಕ್...
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ರಾಯಚೂರು ನಗರದ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ರಿಹಾನ್ (20) ಮಹಮ್ಮದ್ ಅಲಿ (19),...