ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈ ತಿದ್ದುಪಡಿ ಮಸೂದೆಯನ್ನು ಮಾರ್ಚ್ 24ರಂದು...

ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ‘TPPR ಮಸೂದೆ’ ಕಸಿದುಕೊಳ್ಳುತ್ತದೆ: UNHR ಕಳವಳ

'ಲಿಂಗತ್ವ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026'ಅನ್ನು ಮೋದಿ ಸರ್ಕಾರವು ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಅಂಗೀಕಾರದ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂಸ್ಥೆ (UNHR) ಕಳವಳ ವ್ಯಕ್ತಪಡಿಸಿದೆ. ಮಸೂದೆಯು ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು...

ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ವಿಪಕ್ಷಗಳು, ಹೋರಾಟಗಾರರ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ, 2019 ಕ್ಕೆ...

ತಿದ್ದುಪಡಿ ಮಸೂದೆ ಅಂಗೀಕಾರ: ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿ ಸದಸ್ಯರು ರಾಜೀನಾಮೆ

ರಾಜ್ಯಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆ 2026 ಅಂಗೀಕಾರವಾಗಿದೆ. ಇದಾದ ಬೆನ್ನಲ್ಲೇ ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿ (NCTP)ಸದಸ್ಯರಿಬ್ಬರು ರಾಜೀನಾಮೆ ನೀಡಿದ್ದಾರೆ. ಈ ಮಸೂದೆಯು ಸ್ವಯಂ ಗುರುತಿಸುವಿಕೆ ಮತ್ತು ಘನತೆಯ...

ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ದಶಕಗಳ ಕಾಲ ಅವಮಾನವೆಂಬ ಕಗ್ಗತ್ತಲಿನಿಂದ ಹೊರಬರಲು ನಡೆಸಿದ ಹೋರಾಟಕ್ಕೆ 2014ರ ಸುಪ್ರೀಂ ಕೋರ್ಟ್‌ನ ತೀರ್ಪು ಒಂದು ಬೆಳಕಿನ ಕಿರಣ. ಆದರೆ ಇಂದು ಮಸೂದೆಗೆ ತಿದ್ದುಪಡಿ ತಂದು ಭರವಸೆಯ ಮೇಲೆ ಮಸಿ ಬಳಿಯಾಗುತ್ತಿದೆ. ನಾವೂ...

ಜನಪ್ರಿಯ

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...

ಆತ್ಮಚರಿತ್ರೆಯಲ್ಲಿ ಸಾವರ್ಕರ್ ಬಗ್ಗೆ ಬರಹ: ಸೋನಿಯಾ ಗಾಂಧಿಗೆ ಲೀಗಲ್ ನೋಟಿಸ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇತ್ತೀಚೆಗೆ ಬಿಡುಗಡೆಯಾದ...

Tag: ಲಿಂಗತ್ವ ಅಲ್ಪಸಂಖ್ಯಾತರು