ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ವಿಪಕ್ಷಗಳು, ಹೋರಾಟಗಾರರ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ, 2019 ಕ್ಕೆ...

ಲಿಂಗತ್ವ ಗುರುತಿಸುವಿಕೆಗೆ ಸರ್ಕಾರದ ಮಧ್ಯಸ್ಥಿಕೆ ಸಲ್ಲದು: ರಾಜಸ್ಥಾನ ಹೈ ಕೋರ್ಟ್

ರಾಜಸ್ಥಾನ ಹೈಕೋರ್ಟ್‌ ಲಿಂಗತ್ವ ಅಲ್ಪಸಂಖ್ಯಾತರ ರಕ್ಷಣಾ ಕಾಯ್ದೆಯ 2026ರ ತಿದ್ದುಪಡಿಯನ್ನು ತೀವ್ರವಾಗಿ ಟೀಕಿಸಿದೆ. ಪ್ರಸ್ತುತ ತಿದ್ದುಪಡಿಯು 2019ರ ತಿದ್ದುಪಡಿಯ ಲಿಂಗತ್ವದ ಸ್ವಯಂ ಗುರುತಿಸಿಕೊಳ್ಳುವಿಕೆ ಹಾಗೂ ಸ್ವಯಂ ಘೋಷಣೆಯ ಹಕ್ಕನ್ನು ಕಸಿದುಕೊಂಡಿದೆ. ನ್ಯಾಯಮೂರ್ತಿ ಅರುಣ್‌ ಮೊಂಗ...

ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ದಶಕಗಳ ಕಾಲ ಅವಮಾನವೆಂಬ ಕಗ್ಗತ್ತಲಿನಿಂದ ಹೊರಬರಲು ನಡೆಸಿದ ಹೋರಾಟಕ್ಕೆ 2014ರ ಸುಪ್ರೀಂ ಕೋರ್ಟ್‌ನ ತೀರ್ಪು ಒಂದು ಬೆಳಕಿನ ಕಿರಣ. ಆದರೆ ಇಂದು ಮಸೂದೆಗೆ ತಿದ್ದುಪಡಿ ತಂದು ಭರವಸೆಯ ಮೇಲೆ ಮಸಿ ಬಳಿಯಾಗುತ್ತಿದೆ. ನಾವೂ...

ಶಬರಿಮಲೆಗೆ ಹೋದ ಬೆಂಗಳೂರಿನ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಕೇರಳ ಪೊಲೀಸರ ದೌರ್ಜನ್ಯ: ನಗ್ನಗೊಳಿಸಿ ಕಿರುಕುಳ

ಶಬರಿಮಲೆ ದೇವಾಸ್ಥಾನಕ್ಕೆ ತೆರಳಿದ್ದ ಬೆಂಗಳೂರು ನಗರದ ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಕೇರಳ ಪೊಲೀಸರು ಕ್ರೂರವಾಗಿ ವರ್ತಿಸಿದ್ದು, ನಗ್ನಗೊಳಿಸಿ ಕಿರುಕುಳ ನೀಡಿದ್ದಾರೆ. ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆರೋಪಿಸಲಾಗಿದೆ. ಸಮುದಾಯದ ರಕ್ಷಣೆಗಾಗಿ ಈ ವಿಚಾರದಲ್ಲಿ...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌ ಆದೇಶ

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಶಿಕ್ಷಕಿಯನ್ನು ಶಾಲೆಯಿಂದ ಹೊರಹಾಕಿದ ಮತ್ತು ಗುಜರಾತ್‌ ಶಾಲೆಯೊಂದರಲ್ಲಿ ಒಂದು ವರ್ಷದೊಳಗೆ ಶಿಕ್ಷಕಿಗೆ ಕೆಲಸ ನಿರಾಕರಿಸಿದ ಎರಡು ಶಾಲೆಗಳ ಕ್ರಮಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಖಂಡಿಸಿದೆ. ಹಾಗೆಯೇ...

ಜನಪ್ರಿಯ

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು...

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

Tag: ಲಿಂಗತ್ವ ಅಲ್ಪಸಂಖ್ಯಾತ