ರಾಯಚೂರು | ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಕೊಲೆ ಶಂಕೆ, ಶವವಿಟ್ಟು ಪ್ರತಿಭಟನೆ

ರಸ್ತೆ ಮೇಲೆ ನಿಂತಿರುವ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆಯಾಗಿದೆ ಎಂದು ಆರೋಪಿಸಿ ಯುವತಿಯ ಕುಟುಂಬಸ್ಥರು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆ...

ರಾಯಚೂರು | ಕರ್ತವ್ಯ ಲೋಪ ಆರೋಪ : ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಅಮಾನತು ಮಾಡಲಾಗಿದೆ. ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ...

ರಾಯಚೂರು | ಸೀಟ್ ಸಿಗದಕ್ಕೆ ಬಸ್ ಮೇಲೆ ಕಲ್ಲು ತೂರಾಟ; ತಪ್ಪೊಪ್ಪಿಕೊಂಡ ಬಂಧಿತ ಆರೋಪಿ

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ವ್ಯಾಪ್ತಿಯ ಗೋಲಪಲ್ಲಿ ಬಳಿ ನ.18 ರಂದು ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟದಿಂದ ಸಾರಿಗೆ...

ರಾಯಚೂರು | ಶಾಲಾ ಕಟ್ಟಡ ಕಾಮಗಾರಿ ಅಪೂರ್ಣ : ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಕೂಡಲೇ ಪೂರ್ಣಗೊಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಶಾಲೆಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು. ʼ2021-22ರಲ್ಲಿ...

ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸರ್ಜಾಪೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ವತಿಯಿಂದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಲಿಂಗಸಗೂರು