ರಾಯಚೂರು | ಬಸ್-ಕಾರು ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

ಬಸ್ ಹಾಗೂ ಕಾರು ಮಧ್ಯ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಲಿಂಗಸಗೂರು ತಾಲೂಕಿನ ಅಡವಿಭಾವಿ ಕ್ರಾಸ್ ಬಳಿ ನಡೆದಿದೆ. ಮೃತರು ಲಿಂಗಸಗೂರು ನಗರದ ಕರಡಕಲ್ ನಿವಾಸಿಗಳು ಎಂದು ಗುರುತಿಸಲಾಗಿದೆ....

ರಾಯಚೂರು | ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡರ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ...

ರಾಯಚೂರು | ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು...

ರಾಯಚೂರು | ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; 4 ಎಕರೆ ಕಬ್ಬು ಬೆಂಕಿಗೆ ಆಹುತಿ

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...

ರಾಯಚೂರು | ಬಾಲಕಿಯರ ಹಾಸ್ಟೆಲ್ ನಲ್ಲಿಅವ್ಯವಸ್ಥೆ; ವಾರ್ಡನ್ ಅಮಾನತಿಗೆ ಎಸ್‌ಎಫ್‌ಐ ಒತ್ತಾಯ

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ. ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯ ರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್‌ಎಫ್‌ಐ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಲಿಂಗಸಗೂರು