ರಾಯಚೂರು | ಸಾರಿಗೆ ಬಸ್ ಪಲ್ಟಿ; ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬಸ್‌, ಮುದಗಲ್ ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಬಸ್‌ನ ಎಕ್ಸಲೇಟರ್ ಕಟ್ಟಾಗಿದೆ....

ರಾಯಚೂರು | ವಿದ್ಯಾರ್ಥಿನಿ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಐಒ ಆಗ್ರಹ

ಸಿಂಧನೂರು ನಗರದಲ್ಲಿ ಎಂಎಸ್‌ಸಿ ವಿದ್ಯಾರ್ಥಿನಿ ಶಿಫಾಳನ್ನು ಹತ್ಯೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ ಆಫ್‌ ಇಂಡಿಯಾ (ಎಸ್‌ಐಒ) ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು. ಯುವತಿಯರು ಶಿಕ್ಷಣದ ಕಡೆಗೆ...

ರಾಯಚೂರು | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ದಸಂಸ ಒತ್ತಾಯ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು. "ಪಟ್ಟಣದಲ್ಲಿ...

ರಾಯಚೂರು | ಹೆದ್ದಾರಿಯ ರಸ್ತೆಗುಂಡಿ ಮುಚ್ಚಿದ ಯುವಕರು; ವಾಹನ ಸವಾರರಿಂದ ವ್ಯಾಪಕ ಮೆಚ್ಚುಗೆ

ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...

ರಾಯಚೂರು | ಲಿಂಗಸುಗೂರು ಪಟ್ಟಣದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಕ್ರಮಕ್ಕೆ ನಾಗರಿಕರ ಆಗ್ರಹ

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ರಸ್ತೆಗೆ ಓಡಾಡುವ ವಾಹನಗಳ ಸವಾರರ ಮೇಲೆ ಹಾಗೂ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿರುವುದಾಗಿ ನಾಗರಿಕರು ದೂರಿದ್ದಾರೆ. ಮಂಗಗಳ ಕಾಟ ತಾಳಲಾರದೇ ಸಾರ್ವಜನಿಕರು...

ಜನಪ್ರಿಯ

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

Tag: ಲಿಂಗಸುಗೂರು