ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಈಗ ಮತ್ತೊಮ್ಮೆ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸದೃಢ ಸ್ಥಿತಿಯಲ್ಲಿರುವ; ಬಹುಸಂಖ್ಯಾತರು ಮತ್ತು ಬಲಾಢ್ಯರು ಆದ ಒಕ್ಕಲಿಗರು ಮತ್ತು ಲಿಂಗಾಯತರು ಒಂದಾಗಿದ್ದಾರೆ. ರಾಜಕಾರಣದಲ್ಲಿ ಇವರ ಪ್ರಭಾವ ಮತ್ತು ಪ್ರಾಬಲ್ಯ ಹೆಚ್ಚಾದಂತೆ ಹಿಂದುಳಿದ ವರ್ಗಗಳ ರಾಜಕೀಯ ಅವಕಾಶಗಳನ್ನು...

ಕಾಂಗ್ರೆಸ್ ಪುಟಿದೆದ್ದಿರುವುದೇ ಅಹಿಂದ ಸಮುದಾಯಗಳಿಂದ; ಈ ಸತ್ಯವನ್ನು ಲಕ್ಷ್ಮಣ್ ಮರೆತರೇಕೆ?

ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ. 2018ರ ಜೂನ್ ತಿಂಗಳು....

ಜಾತಿ ಗಣತಿ ವರದಿಗೆ ಲಿಂಗಾಯತರು, ಒಕ್ಕಲಿಗರ ವಿರೋಧ ಯಾಕೆ? ವಿವರ!

ಕರ್ನಾಟಕದ ಅಂದಾಜು ಏಳು ಕೋಟಿ ಜನಸಂಖ್ಯೆಯಲ್ಲಿ 17% ಇದ್ದೇವೆಂದು ಲಿಂಗಾಯತರು ಹೇಳಿಕೊಳ್ಳುತ್ತಾರೆ. ಅಂದರೆ, 1.2 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇರುವುದಾಗಿ ಸಮುದಾಯ ಪರಿಗಣಿಸಿದೆ. ಹೀಗಾಗಿ, ರಾಜ್ಯದ ಏಕೈಕ ದೊಡ್ಡ ಸಮುದಾಯ ತಮ್ಮದೇ ಎಂದು...

ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಬಾಯಿ ಇರುವ ಬಲಿಷ್ಠರು, ಬಹುಸಂಖ್ಯಾತರೇ ಜಾತಿ ಜನಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು, ಅಬ್ಬರಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಏನನ್ನು ಸೂಚಿಸುತ್ತದೆ? ಇದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿ ಎನ್ನುವುದಕ್ಕೆ ಹಾಗೂ ಅವರ ಸಮಸಮಾಜದ...

ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಲು ಜಾತಿ ಗಣತಿ ಅಗತ್ಯ, ಕಾಲವೂ ಕೂಡಿಬಂದಿದೆ

ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಜಾತಿಗಳಾಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ಜಾತಿ ಗಣತಿ ಯನ್ನು ವಿರೋಧಿಸುತ್ತವೆ. ಈ ಸಮುದಾಯಗಳಿಗೆ ರಾಜಕೀಯವಾಗಿ ದೊರೆತಿರುವ ಪ್ರಾತಿನಿಧ್ಯವು ಅವರ ಜನಸಂಖ್ಯೆಗೂ ಹಲವು ಪಟ್ಟು ಹೆಚ್ಚಿನದಾಗಿದೆ. ಹಲವು ದಶಕಗಳ ಹಿಂದೆಯೇ...

ಜನಪ್ರಿಯ

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

Tag: ಲಿಂಗಾಯತರು