ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಪಕ್ಷ ಭೇದ ಬಿಟ್ಟು ಒಗ್ಗಟ್ಟಾಗಿ: ಗುರುಮಹಾಂತ ಸ್ವಾಮೀಜಿ ಕರೆ

ಲಿಂಗಾಯತರನ್ನು ಹಿಂದು ಧರ್ಮದ ಭಾಗ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ, ಲಿಂಗಾಯತರು ಹಿಂದುಗಳಲ್ಲ. ಲಿಂಗಾಯತ ಸ್ವತಂತ್ರ ಧರ್ಮವಾಗಿದ್ದು ಬಸವಣ್ಣ ಪ್ರತಿಪಾದಿಸಿದ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವಾಗಿ ಅನುಸರಿಸಿ ಉಳಿಸಬೇಕಾಗಿದೆ ಎಂದು ಚಿತ್ತರಂಗಿ ಇಳಕಲ್ ಸಂಸ್ಥಾನ...

ಧಾರವಾಡ | ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ ಕುತಂತ್ರವೇ ವಚನ ದರ್ಶನ: ಡಾ. ಶಿವಾನಂದ ಜಾಮದಾರ

ಲಿಂಗಾಯತ ಮತ್ತು ಶರಣರ ತತ್ವಕ್ಕೆ ವಿರುದ್ಧವಾಗಿ ಆರ್‌ಎಸ್‌ಎಸ್ ನವರು ವಚನದರ್ಶನ ಪುಸ್ತಕ ಬರೆಸಿದ್ದಾರೆ. ಲಿಂಗಾಯತರನ್ನು ಹಿಂದುತ್ವದ ಭಾಗವಾಗಿಸುವ ಕುತಂತ್ರದಿಂದ ಈ ಪುಸ್ತಕ ರೂಪುಗೊಂಡಿದೆ. ಲಿಂಗಾಯತ ಧರ್ಮ ಹಿಂದುತ್ವದ ಭಾಗವಲ್ಲ. ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ...

ಬೀದರ್‌ | ಲಿಂಗಾಯತ ಧರ್ಮಕ್ಕೆ ಮಾತಾಜಿ ಕೊಡುಗೆ ಅಪಾರ : ಶಕುಂತಲಾ ನಿಡೋದೆ

ಒಬ್ಬ ಮಹಿಳೆಯಾಗಿ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಾತೆ ಮಹಾದೇವಿ ಅವರು ಮಾಡಿದ ಸಾಧನೆ ಅವಿಸ್ಮರಣೀಯ. ಕೂಡಲಸಂಗಮ, ಬಸವಕಲ್ಯಾಣ ಕ್ಷೇತ್ರಗಳ ಅಭಿವೃದ್ಧಿಗೆ ಮಾತಾಜಿ ಅವರ ಕೊಡುಗೆ ಅನುಪಮವಾಗಿದೆ ಎಂದು ನಿವೃತ್ತ ಶಿಕ್ಷಕಿ ಶಕುಂತಲಾ ನಿಡೋದೆ ಹೇಳಿದರು. ಔರಾದ್...

ಲಿಂಗಾಯತರು ರಾಜಕೀಯ ಪಕ್ಷಗಳ ಗುಲಾಮರೇ? ಲಿಂಗಾಯತ ನಾಯಕರಿಗೆ ಪಾಟೀಲರ ಪತ್ರ

ಏಣಿ ಶ್ರೇಣಿ ಬಯಸುವ, ಮನು ಸಿದ್ಧಾಂತದ ಬಿಜೆಪಿಗರಾದ ಗೌಡ್ರುಗಳೆ, ಸಾಹುಕಾರರೆ ದಯವಿಟ್ಟು ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ಸ್ವಾಮಿ. ನಿಜವಾಗಲೂ ನಿಮಗೆ ನಾವು ಬೇಕಾಗಿದ್ದಲ್ಲಿ ಲಿಂಗಾಯತಕ್ಕೆ ಧರ್ಮ ಮಾನ್ಯತೆ ನೀಡಿ. ನಂತರ...

ಬೀದರ್‌ | ಜಗತ್ತಿಗೆ ಮಾನವೀಯ ತತ್ವ ಪರಿಚಯಿಸಿದ ಲಿಂಗಾಯತ ಧರ್ಮ : ಸಿದ್ಧರಾಮ ಶರಣರು

ಜಗತ್ತಿಗೆ ಪ್ರಜಾಪ್ರಭುತ್ವ ಮೊದಲು ಕೊಟ್ಟಿದ್ದು ಕಲ್ಯಾಣ ನಾಡು, ಜಗತ್ತಿಗೆ ಮಾನವೀಯ ತತ್ವ ಪರಿಚಯಿಸಿದ ಲಿಂಗಾಯತ ಧರ್ಮ. ಬಸವಣ್ಣನವರು 900 ವರ್ಷಗಳ ಹಿಂದೆಯೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಿಸಿದರು ಎಂದು ಬಸವಕಲ್ಯಾಣ ಬಸವ ಮಹಾಮನೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಲಿಂಗಾಯತ ಧರ್ಮ