ಬಿಜೆಪಿಯೊಳಗೆ ಲಿಂಗಾಯತರನ್ನು ಮುಗಿಸುತ್ತಿರುವವರು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳು: ಸಿದ್ದರಾಮಯ್ಯ

ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಡಲಿ ಎಂದು ಮನವಿ ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು...

ಶೆಟ್ಟರ್ ಏಟಿಗೆ ತತ್ತರಿಸಿದ ಬಿಜೆಪಿ | ಧರ್ಮ ಗುರುಗಳ ಮೂಲಕ ಲಿಂಗಾಯತರ ಓಲೈಕೆ; ಮುಂದಿನ ಸಿಎಂ ಭರವಸೆ

ಲಿಂಗಾಯತ ಸಮುದಾಯಕ್ಕೆ ಮತ್ತೆ ಮನ್ನಣೆ ನೀಡಿದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೇ ಮತ್ತೆ ಸಿಎಂ ಪಟ್ಟ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ವಿಚಾರ ಕಮಲ ಪಕ್ಷದೊಳಗೆ ತಲ್ಲಣ ಸೃಷ್ಟಿಸಿದೆ. ಪ್ರಯೋಗ ಮಾಡಲು...

ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಬೊಮ್ಮಾಯಿ ಲಿಂಗಾಯತರ ಬಗ್ಗೆ ಕಾಂಗ್ರೆಸ್ ಪಕ್ಷದ್ದು ತೋರಿಕೆಯ ಪ್ರೀತಿ ವಿರೋಧ ಪಕ್ಷ ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ...

ಮುಸ್ಲಿಮರ ಮೀಸಲಾತಿ ರದ್ದು| ಸಂಘ ಪರಿವಾರ – ಮೇಲ್ಜಾತಿಗಳ ಹುನ್ನಾರದ ಒಂದು ಆಟ

‘ಮುಸಲ್ಮಾನರಿಂದ ಕಿತ್ತುಕೊಂಡ ಹಕ್ಕು ನಮಗೆ ಬೇಡ. ಅವರ ಪಾಲನ್ನು ಅವರಿಗೆ ಹಿಂದಿರುಗಿಸಿ. ಅಷ್ಟು ಮಾತ್ರವಲ್ಲ, ಅವರ ಸಾಮಾಜಿಕ-ಆರ್ಥಿಕ ಸ್ಥಿತಿಗತಿ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಅವರ ಪಾಲನ್ನು ಹೆಚ್ಚಿಸಿ’ ಎಂದು ಎಲ್ಲರಿಗಿಂತ ಮೊದಲು...

ಜನಪ್ರಿಯ

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

Tag: ಲಿಂಗಾಯತ ಸಮುದಾಯ