ಚನ್ನಗಿರಿ | ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಂದ್ ಯಶಸ್ವಿ

ಬಾಲಕಿಯರು, ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ಆರೋಪ ಎದುರಿಸುತ್ತಿರುವ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿ ನಡೆಸಿದ್ದ...

ಉಡುಪಿ | ಚಾಕೊಲೇಟ್ ತೋರಿಸಿ 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ

ಐದು ವರ್ಷ ಮಗುವಿಗೆ ಚಾಕೊಲೇಟ್‌ ತೋರಿಸಿ, ಲೈಂಗಿಕ ಕಿರುಕುಳ ಎಸಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಭಿಕ್ಷೆ ಬೇಡುತ್ತಾ ಓಡಾಡುತ್ತಿದ್ದ ವ್ಯಕ್ತಿಯಿಂದ ಈ ಕೃತ್ಯ ನಡೆದಿದ್ದು, ಆತನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂತ್ರಸ್ತ ಬಾಲಕಿ ಮತ್ತೋರ್ವ...

ಸಂತ್ರಸ್ತೆಯ ದೈಹಿಕ ಗಾಯಗಳು ಲೈಂಗಿಕ ಕಿರುಕುಳ ಸಾಬೀತಿಗೆ ಮುಖ್ಯವಲ್ಲ: ಸುಪ್ರೀಂಕೋರ್ಟ್​

ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದನ್ನು ಸಾಬೀತು ಮಾಡಲು ಸಂತ್ರಸ್ತೆಯ ದೈಹಿಕ ಗಾಯಗಳು ಮುಖ್ಯವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ತೀರ್ಪು...

20 ಯೂಟ್ಯೂಬ್ ಚಾನಲ್‌ಗಳ ವಿರುದ್ಧ ದೂರು ದಾಖಲಿಸಿದ ನಟಿ ಹನಿ ರೋಸ್

ತಮ್ಮ ವಿರುದ್ಧ ಮಾನಹಾನಿ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲವಾದ ಕಂಟೆಂಟ್ ಬರೆದು, ತಿರುಚಿದ ವಿಡಿಯೋಗಳೊಂದಿಗೆ ಪ್ರಸಾರ ಮಾಡಿರುವ ಸುಮಾರು 20 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಮಲಯಾಳಂ ನಟಿ ಹನಿ ರೋಸ್‌ ದೂರು ದಾಖಲಿಸಿದ್ದಾರೆ....

ಬಿಎಸ್‌ವೈ ಪೋಕ್ಸೋ ಪ್ರಕರಣ: ನಿತ್ಯವೂ ನರಕ – ಬದುಕು ಜರ್ಜರಿತ; ವಿಡಿಯೋದಲ್ಲಿ ಸಂತ್ರಸ್ತೆಯ ಸಹೋದರನ ಅಳಲು

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿವೆ. ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ. ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ ಎಂದು ಸಂತ್ರಸ್ತೆಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಲೈಂಗಿಕ ಕಿರುಕುಳ