ಲೈಂಗಿಕ ದೌರ್ಜನ್ಯ ಪ್ರಕರಣ | ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಪರಪ್ಪನ...

ಲೈಂಗಿಕ ದೌರ್ಜನ್ಯ ಪ್ರಕರಣ | ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ. ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ...

ಪ್ರಜ್ವಲ್ ಪ್ರಕರಣ | ʼನಿಷ್ಪಕ್ಷಪಾತ ತನಿಖೆ‌ ಆಗಲಿ, ನಾವೆಲ್ಲ ನಿಮ್ಮೊಂದಿಗಿದ್ದೇವೆʼ ಎಂದು ಹೇಳುವ ಅಗತ್ಯವಿದೆ

"ಯಾವುದೇ ಪೂರ್ವಗ್ರಹವಿಲ್ಲದೆ ನಿಷ್ಪಕ್ಷಪಾತ ತನಿಖೆ‌ ಆಗಲಿ... ನಾವೆಲ್ಲ ನಿಮ್ಮೊಂದಿಗೆ ಇರುತ್ತೇವೆ" ಎಂದು ಸರ್ಕಾರ ಮತ್ತು ಸರ್ಕಾರದಲ್ಲಿರುವ ಅಧಿಕಾರಸ್ಥರು, ವಿರೋಧ ಪಕ್ಷದ ನಾಯಕರು, ಜನಪರ ರಾಜಕಾರಣಿಗಳು, ನಿಷ್ಠುರ ಪತ್ರಕರ್ತರು, ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ IAS,...

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದ ಎಸ್‌ಐಟಿ

ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತೀಯ...

ಲೈಂಗಿಕ ದೌರ್ಜನ್ಯ ಪ್ರಕರಣ | ಮೇ 20ರವರೆಗೆ ಎಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ. ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಲೈಂಗಿಕ ದೌರ್ಜನ್ಯ ಪ್ರಕರಣ