ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಸಂಬಂಧ ಹಲವು ಗಂಭೀರ ಆರೋಪಗಳಿದ್ದರೂ, ಅವರ ಕಿರಿಯ ಪುತ್ರ ಕರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶದ ಕೈಸರ್...
ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ 9ನೇ ತರಗತಿ ಬಾಲಕಿಗೆ ಶಿಕ್ಷಕನೊಬ್ಬ ಬಲವಂತವಾಗಿ ಅಶ್ಲೀಲ ವಿಡಿಯೋವನ್ನು ತೋರಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ...
ಲೈಂಗಿಕ ದೌರ್ಜನ್ಯ ಆರೋಪ ಹೊತ್ತುಕೊಂಡು ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯದ ಎರಡನೇ ಹಂತದ ಮತದಾನ ನಡೆದ ಮೇಲೆಯೇ ಎಸ್ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ...
ಇಡೀ ಜಗತ್ತಿನ ಗಮನ ಸೆಳೆದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿದ್ದು, ಅಂತಿಮವಾಗಿ ಇಡೀ ಪ್ರಕರಣವನ್ನು...
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಆಶ್ರಮದ ಶಿಕ್ಷಕರೊಬ್ಬರು ಸಹಾಯ ಮಾಡಿದ್ದರು. ಇದೀಗ, ಅವರ ವಿರುದ್ಧ ಆಶ್ರಮದಲ್ಲಿ ಕನಿಷ್ಠ ಮೂವರು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...