ಬಿಹಾರ | ಶಾಲೆಯಲ್ಲಿ ಮಗು ಮೇಲೆ ಲೈಂಗಿಕ ದೌರ್ಜನ್ಯ; ವಿಕೃತವಾಗಿ ಇರಿದು ಕೊಂದಿರುವ ದುರುಳರು

ಏಪ್ರಿಲ್ 1ರಂದು ತಾಯಿಯೊಬ್ಬರು ತನ್ನ 5 ವರ್ಷದ ಮಗುವನ್ನು ಶಿಕ್ಷಣಕ್ಕಾಗಿ ವಸತಿ ಶಾಲೆಗೆ ಸೇರಿಸಿದ್ದರು. ಆಕೆ ತನ್ನ ಮಗನನ್ನು  ಶಾಲೆಯಲ್ಲಿ ಬಿಟ್ಟುಬಂದ ಐದೇ ದಿನದಲ್ಲಿ (ಏಪ್ರಿಲ್ 6) ಆ ಮಗು ಶವವಾಗಿ ಮನೆಗೆ...

ನಳಂದದಲ್ಲಿ ಮಹಿಳೆ ಮೇಲೆ ದೌರ್ಜನ್ಯ, ಬೀದಿಗಳಲ್ಲಿ ಎಳೆದೊಯ್ದು ಅಮಾನುಷ ಕೃತ್ಯ; 8 ಮಂದಿ ಬಂಧನ

ಮಹಿಳೆಯೊಬ್ಬರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ, ಗುಂಪೊಂದು ಆಕೆಯನ್ನು ಬೀದಿಗಳನ್ನು ಎಳೆದೊಯ್ದು, ಅಸಭ್ಯವಾಗಿ ವರ್ತಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ....

ಕೇರಳ | ಕಾಂಗ್ರೆಸ್ ಕೌನ್ಸಿಲರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪಾಲಕ್ಕಾಡ್‌ನಲ್ಲಿ ಹೆಚ್ಚಿದ ರಾಜಕೀಯ ಕಾವು

ಕೇರಳದಲ್ಲಿ ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಾಲಕ್ಕಾಡ್‌ನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಇದು ಪಾಲಕ್ಕಾಡ್‌ನಲ್ಲಿ ರಾಜಕೀಯ ಕಾವು ಹೆಚ್ಚಿಸಿದೆ. 24 ನೇ ವಾರ್ಡ್‌ನ ಕಾಂಗ್ರೆಸ್ ಪುರಸಭೆ ಸದಸ್ಯ ಪ್ರಶೋಭ್...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 50 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಪದೇ-ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಕೇರಳದ ನ್ಯಾಯಾಲಯವು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೇರಳದ ತಿರುವಳ್ಳಂಬನ ವೆಟ್ಟಕಲ್ಲು ನಿವಾಸಿ ಶೈನು (37)...

ಎಪ್‌ಸ್ಟೀನ್‌ ಪ್ರಕರಣ: ಟ್ರಂಪ್ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕಡತಗಳೇ ನಾಪತ್ತೆ

ಅತ್ಯಂತ ಸೂಕ್ಷ್ಮವಾದ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧದ ಆರೋಪಗಳನ್ನು ಒಳಗೊಂಡ ದಾಖಲೆಗಳು ಕಾಣೆಯಾಗಿರುವುದು ಸಹಜವಾಗಿಯೇ ವ್ಯವಸ್ಥೆಯ ಲೋಪದತ್ತ ಬೊಟ್ಟು ಮಾಡುತ್ತಿದೆ. ಈ 'ಕಾಣೆಯಾದ ಕಡತಗಳ' ಹಿಂದಿನ ಅಸಲಿಯತ್ತು ಏನು ಮತ್ತು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಲೈಂಗಿಕ ದೌರ್ಜನ್ಯ