ರಾಹುಲ್ ವಿರುದ್ಧ ಎಫ್‌ಐಆರ್: ಇವೆಲ್ಲವೂ ನನಗೆ ಪದಕಗಳು ಎಂದ ಸಂಸದ

ಗುರುವಾರ ಬಿಹಾರದ ದರ್ಭಾಂಗಾದ ಅಂಬೇಡ್ಕರ್ ಕಲ್ಯಾಣ್ ಹಾಸ್ಟೆಲ್‌ನಲ್ಲಿ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿ ಮತ್ತು ಅನುಮತಿಯಿಲ್ಲದೆ ಅನಧಿಕೃತ ಕಾರ್ಯಕ್ರಮವನ್ನು ಆಯೋಜಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಮಂದಿ...

ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ...

ಆಪರೇಷನ್ ಸಿಂಧೂರ | ದೆಹಲಿಯಲ್ಲಿ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ' ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ...

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಜಾರಿ

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ರಕ್ಷಣೆಗೆ ಕೇಂದ್ರ ಸರಕಾರ ಮಂಗಳವಾರದಿಂದ (ಮೇ 6) ಹೊಸದಾಗಿ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಮಾಡಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು,...

ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ವಜಾಗೊಳಿಸಿದೆ.

ಜನಪ್ರಿಯ

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

Tag: ಲೈವ್ ಅಪ್‌ಡೇಟ್