ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ: ಸಚಿವ ಸಿಂಧಿಯಾ

ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್‌ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ. ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್...

ವಯನಾಡು ಕ್ಷೇತ್ರದ ಮತದಾರರಿಗೆ ರಾಹುಲ್ ಗಾಂಧಿ ಭಾವನಾತ್ಮಕ ಪತ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. 18ನೇ ಲೋಕಸಭೆಯ ನೂತನ ಸಂಸದರಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

ಜೂ.1 | 57 ಲೋಕಸಭಾ ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ; ಪ್ರಧಾನಿ ಮೋದಿ ಸೇರಿ 904 ಅಭ್ಯರ್ಥಿಗಳು ಕಣದಲ್ಲಿ

ಪ್ರಸಕ್ತ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಂತಿಮ ಹಂತದಲ್ಲಿ ಒಟ್ಟು...

ದಾವಣಗೆರೆ ಲೋಕಸಭಾ ಕ್ಷೇತ್ರ | ಬೆಣ್ಣೆನಗರಿಯಲ್ಲಿ ತ್ರಿಕೋನ ಸ್ಪರ್ಧೆ ಸಾಧ್ಯತೆ? ಮತದಾರರ ಒಲವು ಯಾರತ್ತ?

ಬೆಣ್ಣೆನಗರಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬರೋಬ್ಬರಿ ಮೂವತ್ತು ಅಭ್ಯರ್ಥಿಗಳು ಕಣದಲ್ಲಿದ್ದು ಗೆಲುವಿಗಾಗಿ ಹಣಾಹಣಿ ನಡೆಸಲಿದ್ದಾರೆ. ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದ ರಾಷ್ಟ್ರೀಯ...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ಲೋಕಸಭಾ ಕ್ಷೇತ್ರ